ಜೈಲಿನಿಂದ ಹೊರಬಂದು ‘ಓಂ ನಮಃ ಶಿವಾಯ’ ಎಂದ ನೀಲಣ್ಣವರ

ಬೆಳಗಾವಿ: ಶಿವಂ ಅಸೋಸಿಯೇಟ್ಸ್‌ ಕಂಪನಿಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಶಿವಾನಂದ ನೀಲಣ್ಣವರ್ ಅವರಿಗೆ ಬೆಂಗಳೂರಿನ 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮೇ 15ರಂದು ಮಾಳಮಾರುತಿ ಪೊಲೀಸರು ಶಿವಾನಂದ ನೀಲಣ್ಣವರ್ ಅವರನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಜೂನ್ 12ರಂದು ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಿಂದ ಅವರು ಬಿಡುಗಡೆಯಾದರು. ಜೈಲಿನಿಂದ … Continue reading ಜೈಲಿನಿಂದ ಹೊರಬಂದು ‘ಓಂ ನಮಃ ಶಿವಾಯ’ ಎಂದ ನೀಲಣ್ಣವರ