ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಶಾಕ್: ಅಕ್ರಮ ಚಟುವಟಿಕೆಗಳಿಗೆ ಖಡಕ್ ಎಚ್ಚರಿಕೆ

ನಿಪ್ಪಾಣಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ; ತಲ್ವಾರ್, ಬುಲೆಟ್ ಬೈಕ್ ವಶ ನಿಪ್ಪಾಣಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಿಪ್ಪಾಣಿ ಪೊಲೀಸರು ಬುಧವಾರ ಮುಂಜಾನೆ ವಿಶೇಷ ಕಾರ್ಯಾಚರಣೆ ನಡೆಸಿ, ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ರೌಡಿಶೀಟರ್‌ಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದರು. ಕಾರ್ಯಾಚರಣೆಯ ವೇಳೆ ತಲ್ವಾರ್ ಹಾಗೂ ದಾಖಲಾತಿಗಳಿಲ್ಲದ ಬುಲೆಟ್ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯ ಮೇರೆಗೆ … Continue reading ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಶಾಕ್: ಅಕ್ರಮ ಚಟುವಟಿಕೆಗಳಿಗೆ ಖಡಕ್ ಎಚ್ಚರಿಕೆ