ನಕಲಿ ಫೇಸ್‌ಬುಕ್‌ ಖಾತೆಯಿಂದ ಜಾರಕಿಹೊಳಿ ವಿರುದ್ಧ ಪೋಸ್ಟ್‌: ದೂರು

ಬೆಳಗಾವಿ: ‘ಕರುನಾಡ ಕುರುಬಗೌಡ್ರು’ ಹಾಗೂ ‘ಬಂಡಾಯ ಧ್ವನಿ’ ಹೆಸರಿನ ನಕಲಿ ಫೇಸ್‌ಬುಕ್‌ ಖಾತೆಗಳ ಮೂಲಕ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹಾಗೂ ಸುಳ್ಳು ಪೋಸ್ಟ್‌ ಹಾಕಲಾಗಿದೆ ಎಂದು ಆರೋಪಿಸಿ ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಅವರು ಬೆಳಗಾವಿ ಸೈಬರ್‌ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ನಕಲಿ ಖಾತೆಯಲ್ಲಿ, ‘ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ವಿರುದ್ಧ 37 ಶಾಸಕರಿಂದ ಸತೀಶ್‌ ಜಾರಕಿಹೊಳಿ ಸಹಿ ಸಂಗ್ರಹಿಸಿದ್ದಾರೆ’ ಎಂಬ ಗಂಭೀರ ಆರೋಪ ಮಾಡಲಾಗಿದೆ. ಆದರೆ, ಈ … Continue reading ನಕಲಿ ಫೇಸ್‌ಬುಕ್‌ ಖಾತೆಯಿಂದ ಜಾರಕಿಹೊಳಿ ವಿರುದ್ಧ ಪೋಸ್ಟ್‌: ದೂರು