SSLC 2026: ಅಥಣಿಯ ಪ್ರಾರ್ಥನಾ 625/625 – ರಾಜ್ಯ ಟಾಪರ್!

ಬೆಳಗಾವಿ: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದರ್ ಪಾಟೀಲ್ ಅಪೂರ್ವ ಸಾಧನೆ ಮಾಡಿದ್ದಾರೆ. ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ಟಾಪರ್ ಸ್ಥಾನ ಪಡೆದಿದ್ದಾರೆ. ಗ್ರಾಮೀಣ ಪ್ರದೇಶದಿಂದ ರಾಜ್ಯ ಮಟ್ಟದ ಸಾಧನೆ : ಅಪ್ಪಟ ಗ್ರಾಮೀಣ ಹಿನ್ನೆಲೆಯಿಂದ ಬಂದಿರುವ ಪ್ರಾರ್ಥನಾ ಈ ಸಾಧನೆ ಮೂಲಕ ಬೆಳಗಾವಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಎಲ್ಲಾ ವಿಷಯಗಳಲ್ಲಿ ಶೇ.100 ಅಂಕಗಳನ್ನು ಪಡೆದು ತಮ್ಮ … Continue reading SSLC 2026: ಅಥಣಿಯ ಪ್ರಾರ್ಥನಾ 625/625 – ರಾಜ್ಯ ಟಾಪರ್!