ಬೆಳಗಾವಿಗಾಗಿ ಪ್ರಾಣತ್ಯಾಗಕ್ಕೂ ಸಿದ್ಧ: ನಾಗನೂರು ಶ್ರೀಗಳ ಘೋಷಣೆ
ಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ವಿಷಯದಲ್ಲಿ ನಾಗನೂರು ಮಠದ ಶ್ರೀಗಳು ಅತ್ಯಂತ ಖಡಕ್ ನಿಲುವು ವ್ಯಕ್ತಪಡಿಸಿದ್ದು, “ಬೆಳಗಾವಿಯನ್ನು ಕರ್ನಾಟಕದಲ್ಲೇ ಉಳಿಸಲು ಪ್ರಾಣತ್ಯಾಗಕ್ಕೂ ಸಿದ್ಧ” ಎಂದು ಘೋಷಿಸಿದ್ದಾರೆ. ನಾಗನೂರು ಮಠದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಶ್ರೀಗಳು, ಬೆಳಗಾವಿ ಕೇವಲ ಭೌಗೋಳಿಕ ಪ್ರದೇಶವಲ್ಲ, ಅದು ಕನ್ನಡಿಗರ ಸ್ವಾಭಿಮಾನ, ಇತಿಹಾಸ ಮತ್ತು ಹೋರಾಟದ ಫಲ ಎಂದು ಸ್ಪಷ್ಟಪಡಿಸಿದರು. ಪಾಲಿಕೆಯಲ್ಲಿ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ಒಂದು ಸಾಲಿನ ಠರಾವ್ ಅಂಗೀಕರಿಸುವುದು ಅಷ್ಟು ದೊಡ್ಡ ವಿಷಯವಲ್ಲ. … Continue reading ಬೆಳಗಾವಿಗಾಗಿ ಪ್ರಾಣತ್ಯಾಗಕ್ಕೂ ಸಿದ್ಧ: ನಾಗನೂರು ಶ್ರೀಗಳ ಘೋಷಣೆ
Copy and paste this URL into your WordPress site to embed
Copy and paste this code into your site to embed