ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ CPI ಶ್ರೀಶೈಲ ಚೌಗಲೆ ಆತ್ಮಹತ್ಯೆ

ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF)ಯ ಸಿಪಿಐ ಶ್ರೀಶೈಲ ಚೌಗಲೆ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಚನ್ನಮ್ಮ ನಗರದಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಈ ಘಟನೆ ಪೊಲೀಸ್ ವಲಯದಲ್ಲಿ ಹಾಗೂ ಕುಟುಂಬಸ್ಥರಲ್ಲಿ ತೀವ್ರ ಆಘಾತ ಮೂಡಿಸಿದೆ. ಮೃತ ಶ್ರೀಶೈಲ ಚೌಗಲೆ (37) ಅವರು ಕರ್ತವ್ಯನಿಷ್ಠ ಹಾಗೂ ಶಿಸ್ತಿನ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಆದರೆ ಅವರ ಅಕಾಲಿಕ ನಿಧನ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಬಾಗಿಲು ತೆರೆಯದಿದ್ದರಿಂದ ಅನುಮಾನ : ಮಾಹಿತಿ ಪ್ರಕಾರ, ಚೌಗಲೆ ಅವರು … Continue reading ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ CPI ಶ್ರೀಶೈಲ ಚೌಗಲೆ ಆತ್ಮಹತ್ಯೆ