ರೈತರ ಹೋರಾಟಕ್ಕೆ ಮಠಾಧೀಶರು, ವಕೀಲರ ಸಾಥ್; ಐದನೇ ದಿನವೂ ಹೋರಾಟದ ಕಾವು!
ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ನಡೆಯುತ್ತಿರುವ ರೈತರ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು ಹೋರಾಟಕ್ಕೆ ಅಪಾರ ಬೆಂಬಲ ವ್ಯಕ್ತವಾಗುತ್ತಿದೆ. ಗುರುವಾರ ನಡೆದ ರೈತರ ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರು, ವಕೀಲರು ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಸಾವಿರಾರು ಸಂಖ್ಯೆಯಲ್ಲಿ ರೈತರು ಸ್ವಯಂ ಪ್ರೇರಿತರಾಗಿ ಬಂದು ಹೋರಾಟದಲ್ಲಿ ಭಾಗಿಯಾದರು. ಮೂಡಲಗಿ ನ್ಯಾಯವಾದಿಗಳು ನ್ಯಾಯಾಲಯದ ಕಾರ್ಯ ಕಲಾಪದಿಂದ ದೂರ ಉಳಿದು ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡರು. ಹೋರಾಟದ ಸಂದರ್ಭದಲ್ಲಿ ರೈತರ ಮೇಲೆ ಯಾವುದೇ ಪ್ರಕರಣ ದಾಖಲಾದರೆ ನಾವು … Continue reading ರೈತರ ಹೋರಾಟಕ್ಕೆ ಮಠಾಧೀಶರು, ವಕೀಲರ ಸಾಥ್; ಐದನೇ ದಿನವೂ ಹೋರಾಟದ ಕಾವು!
Copy and paste this URL into your WordPress site to embed
Copy and paste this code into your site to embed