ಬೆಳಗಾವಿ: ಹಿರಿಯ ನ್ಯಾಯವಾದಿ ಎಂ.ಆರ್.ಕುಲಕರ್ಣಿ ನಿಧನ

0
27

ಬೆಳಗಾವಿ: ಬೆಳಗಾವಿ ಹಿರಿಯ ನ್ಯಾಯವಾದಿ ಎಂ.ಆರ್.ಕುಲಕರ್ಣಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಪತ್ನಿ, ಓರ್ವ ಪುತ್ರ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

ಕರ್ನಾಟಕ ಲಾ ಸೊಸೈಟಿ ಕಾರ್ಯದರ್ಶಿಯಾಗಿ, ಚೇರಮನ್ ಆಗಿ, ಕರ್ನಾಟಕ ಲಾ ಸೊಸೈಟಿಯ ಎಲ್ಲ ಅಂಗ ಸಂಸ್ಥೆಗಳ ಆಡಳಿತ ಮಂಡಳಿ ಚೇರಮನ್ ಆಗಿ ಅವರು ಸೇವೆ ಸಲ್ಲಿಸಿದ್ದರು.

Previous articleಕರ್ನಾಟಕ: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಸಂಪುಟ ಒಪ್ಪಿಗೆ
Next articleಧಾರವಾಡ: ಮಮತಾ ಫಾರ್ಮ್ ಹೌಸ್ ನಲ್ಲಿ ದರೋಡೆ, 15 ಆರೋಪಿಗಳ ಬಂಧನ

LEAVE A REPLY

Please enter your comment!
Please enter your name here