ವಿಡಿಯೋ ಕಾಲ್‌ಗಾಗಿ ಅತ್ತೆಗೆ ಚಾಕು ಹಾಕಿದ ಅಳಿಯ
ಬೆಳಗಾವಿ: ತವರಿನಲ್ಲಿರುವ ಪತ್ನಿಯ ಜತೆ ವಿಡಿಯೋ ಕಾಲ್ ಮಾಡಿ ಮಾತನಾಡಲು ಅಡ್ಡಿಪಡಿಸುತ್ತಿದ್ದ ಅತ್ತೆಯ ಮೇಲೆ ಚಾಕುವಿನಿಂದ ಇರಿದು ಗಂಭೀರ ಹಲ್ಲೆ ಮಾಡಿರುವ ಘಟನೆ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ಅರವಿಂದ ಗವಳಿ (26) ಎಂಬುವನೇ ಹೆಣ್ಣು ಕೊಟ್ಟ ಅತ್ತೆಯ ಮೇಲೆ ಅಮಾನವೀಯವಾಗಿ ಚಾಕು ಇರಿದ ಅಳೀಮಯ್ಯ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾದೇವಿ ಕರಿಗಾರ (45) ಅರವಿಂದನಿಗೆ ಮಗಳನ್ನು ಎರಡು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಕಳೆದೆರಡು ತಿಂಗಳ ಹಿಂದೆಯಷ್ಟೇ ಅರವಿಂದ ಪತ್ನಿಗೆ ಚೊಚ್ಚಲ ಹೆರಿಗೆಯಾಗಿ … Continue reading ವಿಡಿಯೋ ಕಾಲ್‌ಗಾಗಿ ಅತ್ತೆಗೆ ಚಾಕು ಹಾಕಿದ ಅಳಿಯ
Copy and paste this URL into your WordPress site to embed
Copy and paste this code into your site to embed