ಉಕ್ಕಿದ ಕೃಷ್ಣಾ – ದೂಧಗಂಗಾ: ಸೇತುವೆಗಳು ಜಲಾವೃತ

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ, ಮಹಾಬಳೇಶ್ವರ, ಕೊಂಕಣ ಹಾಗೂ ಸಹ್ಯಾದ್ರಿ ಘಟ್ಟ ಪ್ರದೇಶಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ಕೃಷ್ಣಾ ಹಾಗೂ ದೂಧಗಂಗಾ ನದಿಗಳು ಅಪಾಯ ಮಟ್ಟದತ್ತ ಹರಿಯುತ್ತಿವೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಸುಮಾರು 1,34,207 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಗಡಿಭಾಗದ ಹಲವು ಸೇತುವೆಗಳು ಜಲಾವೃತಗೊಂಡು ಜನಜೀವನದ ಮೇಲೆ ಪರಿಣಾಮ ಬೀರಿದೆ. ಉಗಾರ- ಕುಡಚಿ ಸಂಪರ್ಕ ಸೇತುವೆಯ ಮೇಲೆ ಸುಮಾರು ಮೂರು ಅಡಿ ನೀರು ಹರಿಯುತ್ತಿರುವುದರಿಂದ ಬುಧವಾರ ತಡರಾತ್ರಿಯಿಂದಲೇ ವಾಹನ … Continue reading ಉಕ್ಕಿದ ಕೃಷ್ಣಾ – ದೂಧಗಂಗಾ: ಸೇತುವೆಗಳು ಜಲಾವೃತ