ಹಳಿಯ ಮೇಲೆ ಉರುಳಿದ ಮರ: ಕ್ಷಣಾರ್ಧದಲ್ಲಿ ನಿಂತ ರೈಲು

ಬೆಳಗಾವಿ: ಖಾನಾಪುರ ತಾಲೂಕಿನ ನಾಗರಗಾಳಿ-ತಾವರಗಟ್ಟಿ ರೈಲು ನಿಲ್ದಾಣಗಳ ನಡುವಿನ ದಟ್ಟ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ರೈಲು ಹಳಿಯ ಮೇಲೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಅಳ್ನಾವರ ಲೋಂಡಾ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಮಂಗಳವಾರ ಸಂಜೆ ಸುಮಾರು 5.30 ರ ವೇಳೆಗೆ ನಾಗರಗಾಳಿ ಭಾಗದಲ್ಲಿ ಮಿಂಚು ಗುಡುಗು ಸಹಿತ ಮಳೆ ಸುರಿಯಲಾರಂಭಿಸಿತು. ಇದೇ ವೇಳೆ ಬೀಸಿದ ಬಿರುಗಾಳಿಗೆ ಹಳಿ ಪಕ್ಕದಲ್ಲಿದ್ದ ಅರಣ್ಯ ಪ್ರದೇಶದ ಸುಮಾರು 30 ಅಡಿ ಎತ್ತರದ ಮರ … Continue reading ಹಳಿಯ ಮೇಲೆ ಉರುಳಿದ ಮರ: ಕ್ಷಣಾರ್ಧದಲ್ಲಿ ನಿಂತ ರೈಲು