ಖಾನಾಪುರ: ಅರಣ್ಯ ವಲಯದಲ್ಲಿ ಕಾಡಾನೆಗಳ ಅನುಮಾನಾಸ್ಪದ ಸಾವು
ಬೆಳಗಾವಿ: ಖಾನಾಪುರ ತಾಲೂಕಿನ ನಾಗರಗಾಳಿ ಅರಣ್ಯ ವಲಯದ ದೇವರಾಯಿ ಗ್ರಾಮದ ಸಮೀಪದ ಕೃಷಿ ಜಮೀನುಗಳಲ್ಲಿ ಎರಡು ಕಾಡಾನೆಗಳು ಸತ್ತಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಆಹಾರಕ್ಕಾಗಿ ಹೊಲಗಳಿಗೆ ಬಂದಿದ್ದ ಆನೆಗಳು ಕಬ್ಬು ಮತ್ತು ಭತ್ತದ ಗದ್ದೆ ಪಕ್ಕದಲ್ಲಿ ಮೃತಪಟ್ಟಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಘಟನಾ ಸ್ಥಳಕ್ಕೆ ತೆರಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ, “ಆನೆಗಳು ವಿದ್ಯುತ್ ಶಾಕ್‌ಗೆ ಒಳಗಾಗಿ ಸತ್ತಿರಬಹುದು” ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ರೈತರು ಬೆಳೆಗಳನ್ನು ಕಾಡುಪ್ರಾಣಿಗಳ ದಾಳಿಯಿಂದ ರಕ್ಷಿಸಲು ಅಕ್ರಮವಾಗಿ ವಿದ್ಯುತ್ … Continue reading ಖಾನಾಪುರ: ಅರಣ್ಯ ವಲಯದಲ್ಲಿ ಕಾಡಾನೆಗಳ ಅನುಮಾನಾಸ್ಪದ ಸಾವು
Copy and paste this URL into your WordPress site to embed
Copy and paste this code into your site to embed