ಬಳ್ಳಾರಿ ಚಲೋ ಸಮಾರೋಪಕ್ಕೆ ಸರ್ಕಾರದ ಶಾಕ್: ಬಿಜೆಪಿ ಸಮಾವೇಶಕ್ಕೆ ಮೈದಾನ ನೀಡಲು ನಕಾರ

ಬಿಜೆಪಿ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಅನುಮತಿ ನಿರಾಕರಣೆ – ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾವೇಶಕ್ಕೆ ಸರ್ಕಾರ ಮೈದಾನ ನೀಡಲು ನಿರಾಕರಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 10ರಂದು ಬಳ್ಳಾರಿ ನಗರದಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಸಲು ಬಿಜೆಪಿ ಯೋಜಿಸಿತ್ತು. ಇದಕ್ಕಾಗಿ ನಗರದ ಎಕ್ಸ್‌ ಮುನಿಸಿಪಲ್‌ ಶಾಲಾ ಮೈದಾನವನ್ನು ಬಳಸಲು ಪಕ್ಷ ಅನುಮತಿ ಕೋರಿತ್ತು. ಆದರೆ ಶಾಲಾ ಶಿಕ್ಷಣ … Continue reading ಬಳ್ಳಾರಿ ಚಲೋ ಸಮಾರೋಪಕ್ಕೆ ಸರ್ಕಾರದ ಶಾಕ್: ಬಿಜೆಪಿ ಸಮಾವೇಶಕ್ಕೆ ಮೈದಾನ ನೀಡಲು ನಕಾರ