ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಇದೀಗ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿದೆ. ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ‘ಬಳ್ಳಾರಿ ಚಲೋ’ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧರಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಪಾದಯಾತ್ರೆಯ ಕುರಿತು ಮಾಹಿತಿ ನೀಡಿದರು. ಬಿಜೆಪಿ ಹಮ್ಮಿಕೊಂಡಿರುವ ಹೋರಾಟಕ್ಕೆ ಜೆಡಿಎಸ್ … Continue reading ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’