ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ
ಬಳ್ಳಾರಿ ಜೀನ್ಸ್ ಪಾರ್ಕ್‌ನಲ್ಲಿ ಭಾರೀ ದರ ಇಳಿಕೆ: ಉತ್ತರ ಕರ್ನಾಟಕಕ್ಕೆ ಹೂಡಿಕೆ ಹರಿವಿಗೆ ಹೊಸ ದಾರಿ ಬೆಂಗಳೂರು: ಉತ್ತರ ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಬಳ್ಳಾರಿ ಜೀನ್ಸ್ ಪಾರ್ಕ್‌ನಲ್ಲಿ ಕೈಗಾರಿಕಾ ನಿವೇಶನಗಳ ದರವನ್ನು ಎಕರೆಗೆ ₹1.35 ಕೋಟಿಯಿಂದ ₹67.50 ಲಕ್ಷಕ್ಕೆ ಇಳಿಸಲಾಗಿದೆ. ಈ ಮೂಲಕ ಬಳ್ಳಾರಿಯನ್ನು ಜವಳಿ ಉದ್ಯಮದ ಭವಿಷ್ಯದ ಪ್ರಮುಖ ಹಬ್ ಆಗಿ ರೂಪಿಸುವತ್ತ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ … Continue reading ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ
Copy and paste this URL into your WordPress site to embed
Copy and paste this code into your site to embed