ಹಣ ವಸೂಲಿ ಆರೋಪ: ತಮ್ಮದೇ ಗನ್‌ಮ್ಯಾನ್ ವಿರುದ್ಧ ಕಠಿಣ ಕ್ರಮ ಕೈಗೊಂಡ ಬಳ್ಳಾರಿ SP
ಬಳ್ಳಾರಿ: ಜಿಲ್ಲೆಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲೇ ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಅವರ ಗನ್‌ಮ್ಯಾನ್ ದೇವರಾಜ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಪಡಿತರ ಅಕ್ಕಿ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಶರಭಯ್ಯ ಎಂಬ ಅಕ್ಕಿ ಸಾಗಾಣೆದಾರ ನೀಡಿದ ದೂರಿನ ಆಧಾರದ ಮೇಲೆ ಮೋಕಾ ಪೋಲಿಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ … Continue reading ಹಣ ವಸೂಲಿ ಆರೋಪ: ತಮ್ಮದೇ ಗನ್‌ಮ್ಯಾನ್ ವಿರುದ್ಧ ಕಠಿಣ ಕ್ರಮ ಕೈಗೊಂಡ ಬಳ್ಳಾರಿ SP
Copy and paste this URL into your WordPress site to embed
Copy and paste this code into your site to embed