ನಾಗೇಂದ್ರಗೆ ಬಿಗ್ ರಿಲೀಫ್: ಬಳ್ಳಾರಿಯಲ್ಲಿ ಅಭಿಮಾನಿಗಳ ವಿಜಯೋತ್ಸವ

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರಿಗೆ ಸಿಐಡಿಯಿಂದ ಕ್ಲೀನ್‌ಚಿಟ್ ದೊರೆತಿದೆ ಎಂಬ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಬಳ್ಳಾರಿಯ ರಾಯಲ್ ವೃತ್ತದಲ್ಲಿ ಜಮಾಯಿಸಿದ ನಾಗೇಂದ್ರ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು. ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ ಎಂಬುದಕ್ಕೆ ಸಿಐಡಿ ವರದಿಯೇ ಸಾಕ್ಷಿಯಾಗಿದೆ ಎಂದು ಅಭಿಮಾನಿಗಳು ಪ್ರತಿಪಾದಿಸಿದರು. ನಾಗೇಂದ್ರ ಅವರು … Continue reading ನಾಗೇಂದ್ರಗೆ ಬಿಗ್ ರಿಲೀಫ್: ಬಳ್ಳಾರಿಯಲ್ಲಿ ಅಭಿಮಾನಿಗಳ ವಿಜಯೋತ್ಸವ