ನವೆಂಬರ್ 10ಕ್ಕೆ ಬಿ. ನಾಗೇಂದ್ರ ಮತ್ತೆ ಸಚಿವರಾಗುವ ವಿಶ್ವಾಸ

ಬಳ್ಳಾರಿ: ಮಾಜಿ ಸಚಿವ ಬಿ. ನಾಗೇಂದ್ರ ಅವರು ನವೆಂಬರ್ 10ರಂದು ಮತ್ತೆ ಸಚಿವರಾಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದರು. ಬಳ್ಳಾರಿಯಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಧ್ವಜಾರೋಹಣ ನೆರವೇರಿಸಬೇಕೆಂಬ ತಮ್ಮ ಬಹುದಿನದ ಕನಸು ನನಸಾಗಿದೆ. ಈ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಬಿ. ನಾಗೇಂದ್ರ … Continue reading ನವೆಂಬರ್ 10ಕ್ಕೆ ಬಿ. ನಾಗೇಂದ್ರ ಮತ್ತೆ ಸಚಿವರಾಗುವ ವಿಶ್ವಾಸ