ಮಳೆ ಬರಲಿಲ್ಲ, ತೊಗರಿ ಬೆಳೆಯೂ ಉಳಿಯಲಿಲ್ಲ; ಜಮೀನಿಗಿಳಿದು ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ
ಬಳ್ಳಾರಿ: ಬಳ್ಳಾರಿ ತಾಲೂಕಿನ ಬರಪೀಡಿತ ಹಲಕುಂದಿ ಗ್ರಾಮದ ತೊಗರಿ ಬಿತ್ತನೆ ಮಾಡಿರುವ ಜಮೀನಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಭೇಟಿ ನೀಡಿ, ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಳೆ ಕೊರತೆಯಿಂದ ತೊಗರಿ ಬೆಳೆ ಒಣಗಿ ಸಂಪೂರ್ಣ ಹಾನಿಗೀಡಾಗಿರುವುದನ್ನು ಅವರು ವೀಕ್ಷಿಸಿದರು. ಬಳಿಕ ರೈತರೊಂದಿಗೆ ಸಮಾಲೋಚನೆ ನಡೆಸಿ, ಬೆಳೆ ನಷ್ಟ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ರೈತ ದುರ್ಗಣ್ಣ ಅವರು, ಒಂದು ಎಕರೆ ತೊಗರಿ ಬೆಳೆಯಲು ಈವರೆಗೆ ಸುಮಾರು ₹15 ಸಾವಿರ … Continue reading ಮಳೆ ಬರಲಿಲ್ಲ, ತೊಗರಿ ಬೆಳೆಯೂ ಉಳಿಯಲಿಲ್ಲ; ಜಮೀನಿಗಿಳಿದು ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ
Copy and paste this URL into your WordPress site to embed
Copy and paste this code into your site to embed