ಎಸ್‌ಐಆರ್ ಪ್ರಕ್ರಿಯೆ ತಕ್ಷಣವೇ ರದ್ದುಪಡಿಸಿ
ಬಳ್ಳಾರಿ: ರಾಜ್ಯ ಸರ್ಕಾರ ಎಸ್‌ಐಆರ್ ಪ್ರಕ್ರಿಯೆಯ ಪಾವಿತ್ರ‍್ಯವನ್ನು ಹಾಳು ಮಾಡುತ್ತಿದೆ. ಚುನಾವಣಾ ವ್ಯವಸ್ಥೆಯನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದೆ. ಪಶ್ಚಿಮ ಬಂಗಾಳ ಮಾದರಿಯಲ್ಲಿ ಕೇಂದ್ರ ಚುನಾವಣೆ ಆಯೋಗದ ಮಧ್ಯಸ್ಥಿಕೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಯಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಒತ್ತಾಯಿಸಿದರು. ಹಾವಂಬಾವಿಯಲ್ಲಿನ ಅವರ ನಿವಾಸದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು. ಎಸ್‌ಐಆರ್ ಸಮೀಕ್ಷೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ರಾಜ್ಯ ಸರಕಾರ ತನ್ನ ಮೂಗಿನ ನೇರಕ್ಕೆ … Continue reading ಎಸ್‌ಐಆರ್ ಪ್ರಕ್ರಿಯೆ ತಕ್ಷಣವೇ ರದ್ದುಪಡಿಸಿ
Copy and paste this URL into your WordPress site to embed
Copy and paste this code into your site to embed