ಗೃಹಲಕ್ಷ್ಮೀ 3ನೇ ವರ್ಷಾಚರಣೆ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು

ಹೊಸಪೇಟೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಮೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ, ವಿಶ್ವವಿಖ್ಯಾತ ಹಂಪಿಯ ಐತಿಹಾಸಿಕ ಕಲ್ಲಿನ ತೇರಿಗೆ ಪಿಂಕ್ ಲೈಟ್ ದೀಪಾಲಂಕಾರ ಮಾಡಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆಗೆ ಮೂರು ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಐತಿಹಾಸಿಕ ಹಾಗೂ ಪ್ರಮುಖ ಸ್ಮಾರಕಗಳಿಗೆ ಪಿಂಕ್ ಲೈಟ್ ಅಲಂಕಾರ ಮಾಡುವಂತೆ ಸರ್ಕಾರ ಸೂಚಿಸಿದೆ. ಸರ್ಕಾರದ ಆದೇಶದಂತೆ ವಿಜಯನಗರ ಜಿಲ್ಲೆಯ ವಿಶ್ವವಿಖ್ಯಾತ ಹಂಪಿಯ ಪ್ರಮುಖ ಸ್ಮಾರಕವಾದ … Continue reading ಗೃಹಲಕ್ಷ್ಮೀ 3ನೇ ವರ್ಷಾಚರಣೆ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು