ದಲಿತ ನಾಯಕ ಬೆಳೆಯುವುದನ್ನು ಬಿಜೆಪಿ ಸಹಿಸುವುದಿಲ್ಲ

ಬಳ್ಳಾರಿ: ‘ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆಯೋ, ಇಲ್ಲವೋ ಎಂಬ ಪರಿಸ್ಥಿತಿ ಇತ್ತು. ಇದೀಗ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ. ಜಿಲ್ಲೆಯ ಐವರು ಶಾಸಕರು ಒಗ್ಗಟ್ಟಾಗಿದ್ದು, ಎಲ್ಲರೂ ಸೇರಿ ಕೆಲಸ ಮಾಡುತ್ತೇವೆ’ ಎಂದು ನೂತನ ಸಚಿವ ಬಿ. ನಾಗೇಂದ್ರ ಹೇಳಿದರು. ಚೇಳ್ಳಗುರ್ಕಿಯ ಯರ್ರಿಸ್ವಾಮಿ ತಾತನ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಮುಂದೆ ಸಾಕಷ್ಟು ಸವಾಲುಗಳಿವೆ. ವರಿಷ್ಠರು ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಜಿಲ್ಲೆಯ ಎಲ್ಲ ಶಾಸಕರೂ ಒಂದಾಗಿ ಕೆಲಸ ಮಾಡಲಿದ್ದೇವೆ. ಜಿಲ್ಲೆಯ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ’ ಎಂದು … Continue reading ದಲಿತ ನಾಯಕ ಬೆಳೆಯುವುದನ್ನು ಬಿಜೆಪಿ ಸಹಿಸುವುದಿಲ್ಲ