ಬಳ್ಳಾರಿಯಲ್ಲಿ NIA ದಾಳಿ : ಕೌಲಬಜಾರ್‌ನಲ್ಲಿ ಶೋಧ ಕಾರ್ಯಾಚರಣೆ

ನಿಷೇಧಿತ ಉಗ್ರ ಸಂಘಟನೆಗಳ ಸಂಪರ್ಕ ಆರೋಪ: ಬಳ್ಳಾರಿಯಲ್ಲಿ ಎನ್‌ಐಎ ಶೋಧ ಕಾರ್ಯಾಚರಣೆ ಬಳ್ಳಾರಿ: ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ಬಳ್ಳಾರಿ ನಗರದ ಕೌಲಬಜಾರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆಂಧ್ರ ಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯ ಭಾಗವಾಗಿ ಎನ್‌ಐಎ ಅಧಿಕಾರಿಗಳ ತಂಡವು ಕೌಲಬಜಾರ್ ನಿವಾಸಿ ಅಬ್ದುಲ್ ಸಲಾಮ್ ಅವರ ಮನೆಗೆ ಭೇಟಿ ನೀಡಿ ಹಲವು ಗಂಟೆಗಳ ಕಾಲ … Continue reading ಬಳ್ಳಾರಿಯಲ್ಲಿ NIA ದಾಳಿ : ಕೌಲಬಜಾರ್‌ನಲ್ಲಿ ಶೋಧ ಕಾರ್ಯಾಚರಣೆ