ಬಳ್ಳಾರಿ: ಟ್ಯಾಂಕರ್ ಪಲ್ಟಿ – ಎಣ್ಣೆಗಾಗಿ ಮುಗಿಬಿದ್ದ ಜನ

ಅಪಾರ ಪ್ರಮಾಣದಲ್ಲಿ ಅಡುಗೆ ಎಣ್ಣೆ ಸೋರಿಕೆ: ಎಣ್ಣೆ ಸಂಗ್ರಹಿಸಲು ಮುಗಿಬಿದ್ದ ಜನರು ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಸಮೀಪ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್‌ ಒಂದು ಅಪಘಾತಕ್ಕೀಡಾಗಿ ಪಲ್ಟಿಯಾಗಿದ್ದು, ಪರಿಣಾಮ ಅಪಾರ ಪ್ರಮಾಣದಲ್ಲಿ ಅಡುಗೆ ಎಣ್ಣೆ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದ್ದು, ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಬಕೆಟ್‌, ಕ್ಯಾನ್‌ಗಳು ಮತ್ತು ವಿವಿಧ ಪಾತ್ರೆಗಳನ್ನು ಹಿಡಿದುಕೊಂಡು ಸ್ಥಳಕ್ಕೆ … Continue reading ಬಳ್ಳಾರಿ: ಟ್ಯಾಂಕರ್ ಪಲ್ಟಿ – ಎಣ್ಣೆಗಾಗಿ ಮುಗಿಬಿದ್ದ ಜನ