ಬಳ್ಳಾರಿ ಜಿಲ್ಲೆಯಲ್ಲಿ ಇತಿಹಾಸದ ಹೊಸ ಅಧ್ಯಾಯ: ಮೂರನೇ ಆದಿಮಾನವನ ಅಸ್ಥಿಪಂಜರ ಪತ್ತೆ
ಬಳ್ಳಾರಿ (ತೆಕ್ಕಲಕೋಟೆ) : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಪ್ರಮುಖ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಶ್ಚಿಮ–ನೈರುತ್ಯ ಭಾಗದಲ್ಲಿರುವ ಗೌಡ್ರಮೂಲೆ ಬೆಟ್ಟ ಪ್ರದೇಶದಲ್ಲಿ ನಡೆಯುತ್ತಿರುವ ಪ್ರಾಗೈತಿಹಾಸಿಕ ಉತ್ಖನನ ಕಾರ್ಯದ ವೇಳೆ ಗುರುವಾರ ಆದಿಮಾನವನ ಮೂರನೇ ಅಸ್ಥಿಪಂಜರ ಪತ್ತೆಯಾಗಿದ್ದು, ಸಂಶೋಧಕರಲ್ಲಿ ಹಾಗೂ ಇತಿಹಾಸ ಅಧ್ಯಯನಾಸಕ್ತರಲ್ಲಿ ವಿಶೇಷ ಕುತೂಹಲ ಮೂಡಿಸಿದೆ. ಇತ್ತೀಚೆಗೆ ಇದೇ ಪ್ರದೇಶದಲ್ಲಿ ಎರಡು ಆದಿಮಾನವ ಅಸ್ಥಿಪಂಜರಗಳು ಹಾಗೂ ಪಳೆಯುಳಿಕೆಗಳು ಪತ್ತೆಯಾಗಿದ್ದವು. ಪತ್ತೆಯಾಗಿದ್ದ ಆದಿಮಾನವನ ಪಳೆಯುಳಿಕೆಗಳಿಂದ ಸ್ವಲ್ಪ ಅಂತರದಲ್ಲಿ ಉತ್ಖನನ ಕಾರ್ಯ ಮುಂದುವರಿಸಿದ ಸಂದರ್ಭದಲ್ಲಿ ಮತ್ತೊಂದು ಅಸ್ಥಿಪಂಜರ ಗೋಚರಿಸಿದ್ದು, ಈ … Continue reading ಬಳ್ಳಾರಿ ಜಿಲ್ಲೆಯಲ್ಲಿ ಇತಿಹಾಸದ ಹೊಸ ಅಧ್ಯಾಯ: ಮೂರನೇ ಆದಿಮಾನವನ ಅಸ್ಥಿಪಂಜರ ಪತ್ತೆ
Copy and paste this URL into your WordPress site to embed
Copy and paste this code into your site to embed