2028ರ ಚುನಾವಣೆಯಲ್ಲಿ ಗೆದ್ದು ತೋರಿಸಿ: ನಾಗೇಂದ್ರಗೆ ಸಣ್ಣ ಫಕೀರಪ್ಪ ಸವಾಲು
‘ಹಣ ತಿಂದಿದ್ದರೆ ತಪ್ಪು ಒಪ್ಪಿಕೊಳ್ಳಿ – ಚಿಲ್ಲರೆ ಮಾತು ಬಿಟ್ಟು ಜನರ ಸಮಸ್ಯೆ ನೋಡಿ’ : ಮಾಜಿ ಸಂಸದ ಸಣ್ಣ ಫಕೀರಪ್ಪ ಬಳ್ಳಾರಿ: ಮಾಜಿ ಸಚಿವ ಬಿ.ನಾಗೇಂದ್ರ ಅವರ ಇತ್ತೀಚಿನ ಹೇಳಿಕೆಗಳಿಗೆ ತೀವ್ರ ತಿರುಗೇಟು ನೀಡಿರುವ ಮಾಜಿ ಸಂಸದ ಸಣ್ಣ ಫಕೀರಪ್ಪ, ನಾಗೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ಸಚಿವ ಸ್ಥಾನ ಕಳೆದುಕೊಂಡ ಹತಾಶೆಯಿಂದ ನಾಗೇಂದ್ರ ಹುಚ್ಚುಹುಚ್ಚಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ನಾಗೇಂದ್ರ ಅವರ ಮಾತುಗಳಲ್ಲಿ ಯಾವುದೇ ಅರ್ಥವಿಲ್ಲ. ಬಿಜೆಪಿ ನಾಯಕರ ವಿರುದ್ಧ ವೈಯಕ್ತಿಕ ಟೀಕೆ ಮಾಡುವ ಬದಲು … Continue reading 2028ರ ಚುನಾವಣೆಯಲ್ಲಿ ಗೆದ್ದು ತೋರಿಸಿ: ನಾಗೇಂದ್ರಗೆ ಸಣ್ಣ ಫಕೀರಪ್ಪ ಸವಾಲು
Copy and paste this URL into your WordPress site to embed
Copy and paste this code into your site to embed