ಬಳ್ಳಾರಿ: ಮತ್ತೊಂದು ಆದಿಮಾನವನ ಅಸ್ಥಿಪಂಜರ ಪತ್ತೆ – ಪ್ರಾಗೈತಿಹಾಸಿಕ ಅಧ್ಯಯನಕ್ಕೆ ಹೊಸ ಆಯಾಮ
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಪ್ರಮುಖ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಶ್ಚಿಮ–ನೈರುತ್ಯ ಭಾಗದಲ್ಲಿರುವ ಗೌಡ್ರ ಮೂಲೆಯ ಬೆಟ್ಟಗುಡ್ಡ ಪ್ರದೇಶದಲ್ಲಿ ನಡೆಯುತ್ತಿರುವ ಪ್ರಾಗೈತಿಹಾಸಿಕ ಉತ್ಪನನ ಕಾರ್ಯವು ಮಂಗಳವಾರ ಸಾರ್ವಜನಿಕರ ಅಪಾರ ಕುತೂಹಲಕ್ಕೆ ಕಾರಣವಾಯಿತು. ಈ ಪ್ರದೇಶದಲ್ಲಿ ಈಗಾಗಲೇ ಪತ್ತೆಯಾಗಿದ್ದ ಆದಿಮಾನವನ ಪಳೆಯುಳಿಕೆಯ ಪಕ್ಕದಲ್ಲೇ ಮತ್ತೊಂದು ಅಸ್ಥಿಪಂಜರ ಪತ್ತೆಯಾಗಿರುವುದು ಸಂಶೋಧನಾ ವಲಯದಲ್ಲಿ ವಿಶೇಷ ಗಮನ ಸೆಳೆದಿದೆ. ಇದರಿಂದಾಗಿ ಈ ಉತ್ಪನನ ಕಾರ್ಯದ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಇದನ್ನೂ ಓದಿ: ಲೋಕಸಭೆಯಲ್ಲಿ ಮುಂದುವರಿದ ರಾಜಕೀಯ ಬಿಕ್ಕಟ್ಟು: ವಿರೋಧ ಪಕ್ಷದ ವಿರುದ್ಧ ಕಠಿಣ … Continue reading ಬಳ್ಳಾರಿ: ಮತ್ತೊಂದು ಆದಿಮಾನವನ ಅಸ್ಥಿಪಂಜರ ಪತ್ತೆ – ಪ್ರಾಗೈತಿಹಾಸಿಕ ಅಧ್ಯಯನಕ್ಕೆ ಹೊಸ ಆಯಾಮ
Copy and paste this URL into your WordPress site to embed
Copy and paste this code into your site to embed