ವಿವಿಯಲ್ಲಿ ಹಗರಣದ ಆರೋಪ: ಸಿಬ್ಬಂದಿಗಳ ವಿರುದ್ಧ ದೂರು
ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಮತ್ತೊಂದು ಹಗರಣದ ಆರೋಪ; ‘ಹಣ ಕೊಟ್ಟರೆ ಪಾಸ್’ ದಂಧೆ ಬಯಲು ಎಂದ ಎಬಿವಿಪಿ ಬಳ್ಳಾರಿ: ನಕಲಿ ಘಟಿಕೋತ್ಸವ ಪ್ರಮಾಣಪತ್ರ (Convocation Certificate) ಹಗರಣದ ಆರೋಪದ ಬೆನ್ನಲ್ಲೇ ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (SKRU) ಇದೀಗ ಮತ್ತೊಂದು ಗಂಭೀರ ವಿವಾದದ ಕೇಂದ್ರಬಿಂದುವಾಗಿದೆ. ಡಿಗ್ರಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಂದ ಹಣ ಪಡೆದು ಉತ್ತೀರ್ಣಗೊಳಿಸುವ ದಂಧೆ ಹಲವು ವರ್ಷಗಳಿಂದ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಮಗ್ರ ತನಿಖೆ ನಡೆಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ … Continue reading ವಿವಿಯಲ್ಲಿ ಹಗರಣದ ಆರೋಪ: ಸಿಬ್ಬಂದಿಗಳ ವಿರುದ್ಧ ದೂರು
Copy and paste this URL into your WordPress site to embed
Copy and paste this code into your site to embed