ಅಕ್ರಮ ಸಾಗಾಟಕ್ಕೆ ಬ್ರೇಕ್: ₹97 ಸಾವಿರ ಮೌಲ್ಯದ ಪಡಿತರ ಅಕ್ಕಿ ಜಪ್ತಿ

ಬಳ್ಳಾರಿ: ಜಿಲ್ಲೆಯಲ್ಲಿಯೂ ಅಕ್ರಮ ಪಡಿತರ ಅಕ್ಕಿ ಸಾಗಾಟದ ವಿರುದ್ಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದ್ದು, ಆಹಾರ ಇಲಾಖೆ ಮತ್ತು ಹಚೋಳ್ಳಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ 30 ರಿಂದ 40 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಲಾಗುತ್ತಿದ್ದ ಬೊಲೆರೊ ಗೂಡ್ಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಬಂಧಿಸಲಾಗಿದ್ದು, ಇಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಬೈರಗಾಮದಿನ್ನಿ ಗ್ರಾಮದಿಂದ ನಾಡಂಗ ಗ್ರಾಮದ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಧಿಕಾರಿಗಳಿಗೆ … Continue reading ಅಕ್ರಮ ಸಾಗಾಟಕ್ಕೆ ಬ್ರೇಕ್: ₹97 ಸಾವಿರ ಮೌಲ್ಯದ ಪಡಿತರ ಅಕ್ಕಿ ಜಪ್ತಿ