ರೈತರ ಮೇಲಿನ ಪ್ರಕರಣ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ

ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರು ಮತ್ತು ರೈತರ ವಿರೋಧಿ ಆಡಳಿತ ನಡೆಸುತ್ತಿದ್ದು, ಮುಖ್ಯಮಂತ್ರಿ ಅವರಿಗೆ ರೈತರಿಗಿಂತ ರಿಯಲ್ ಎಸ್ಟೇಟ್ ಯೋಜನೆಗಳೇ ಆದ್ಯತೆಯಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಬಳ್ಳಾರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ದುರಸ್ತಿಗೆ ಸುಮಾರು 24 ತಿಂಗಳು ತೆಗೆದುಕೊಂಡ ಪರಿಣಾಮ ರೈತರು ಎರಡನೇ ಬೆಳೆ ಬೆಳೆಯಲು ಸಾಧ್ಯವಾಗದೆ ಭಾರೀ ನಷ್ಟ ಅನುಭವಿಸಿದರು ಎಂದು ಟೀಕಿಸಿದರು. ಆದರೆ ಮುಖ್ಯಮಂತ್ರಿ … Continue reading ರೈತರ ಮೇಲಿನ ಪ್ರಕರಣ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ