ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗಳನ್ನೇ ಕೊಂದ ಪಾಪಿ

ಬಳ್ಳಾರಿ: ಪತ್ನಿಯ ಶೀಲದ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದ ಪತಿಯೊಬ್ಬ, ಏಳು ತಿಂಗಳ ಮಗಳು ತನ್ನದಲ್ಲ ಎಂಬ ಶಂಕೆಯಿಂದ ಪತ್ನಿ ಹಾಗೂ ಕಂದಮ್ಮನನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಳ್ಳಾರಿ ನಗರದ ಆಂದ್ರಾಳ್ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹೊನ್ನೂರಪ್ಪ (28)ನನ್ನು ಎಪಿಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ರಾಜೇಶ್ವರಿ (24) ಹಾಗೂ ಅವರ ಏಳು ತಿಂಗಳ ಮಗಳು ಅಶ್ವಿನಿ ಎಂದು ಗುರುತಿಸಲಾಗಿದೆ. ಹೊನ್ನೂರಪ್ಪ ಮತ್ತು ರಾಜೇಶ್ವರಿ ಸುಮಾರು ಆರು ವರ್ಷಗಳ … Continue reading ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗಳನ್ನೇ ಕೊಂದ ಪಾಪಿ