Vande Bharat: ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು, ಎಲ್ಲಾ ನಿಲ್ದಾಣ, ವೇಳಾಪಟ್ಟಿ
ಬೆಂಗಳೂರು: ಕುಂದಾ ನಗರಿ ಬೆಳಗಾವಿಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಉದ್ಯಾನ ನಗರಿ ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10ರಂದು ಚಾಲನೆ ನೀಡಲಿದ್ದಾರೆ. ಈ ಮೂಲಕ ಉಭಯ ನಗರದ ನಡುವಿನ ಸಂಚಾರಕ್ಕೆ ಪ್ರಯಾಣಿಕರಿಗೆ ಸಹಾಯಕವಾಗಲಿದೆ. ಈ ಕುರಿತು ಮಾತನಾಡಿರುವ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, “ಬೆಳಗಾವಿ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಬೇಕೆಂಬುದು ಬೆಳಗಾವಿ ಜನರ ಬಹುದಿನಗಳ ಕನಸು, ನಾನು ಬೆಳಗಾವಿ … Continue reading Vande Bharat: ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು, ಎಲ್ಲಾ ನಿಲ್ದಾಣ, ವೇಳಾಪಟ್ಟಿ
Copy and paste this URL into your WordPress site to embed
Copy and paste this code into your site to embed