ಸಿಎಂ ಸಾಲದ ದಾಖಲೆ ಸಮಾವೇಶ ಮಾಡಿದರೆ ಹೆಚ್ಚು ಅರ್ಥಪೂರ್ಣ

ಬೆಂಗಳೂರು: ರಾಜ್ಯದ ಸಾಲ ಹೆಚ್ಚಳ ಮಾಡಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅತಿ ಹೆಚ್ಚು ಸಾಲ ಮಾಡಿರುವ ದಾಖಲೆ ಬರೆದಿದ್ದು, ಸಾಧನೆಯ ಸಮಾವೇಶದ ಬದಲು ಸಾಲದ ದಾಖಲೆ ಸಮಾವೇಶ ಮಾಡಿದರೆ ಹೆಚ್ಚು ಅರ್ಥಪೂರ್ಣವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಯಾವ ಸಾಧನೆ ಮಾಡಿದ್ದಾರೆಂದು ಹೇಳಿಕೊಳ್ಳಲು ಮೂರನೇ ವರ್ಷದ ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಈ … Continue reading ಸಿಎಂ ಸಾಲದ ದಾಖಲೆ ಸಮಾವೇಶ ಮಾಡಿದರೆ ಹೆಚ್ಚು ಅರ್ಥಪೂರ್ಣ