ಪಶ್ಚಿಮಘಟ್ಟಗಳ ಬಗ್ಗೆ ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನ
ಬೆಂಗಳೂರು: “ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿತು 7ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಬಗ್ಗೆ ಚರ್ಚಿಸಿ ಪಕ್ಷಾತೀತವಾಗಿ ತೀರ್ಮಾನ ಕೈಗೊಳ್ಳಲು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗುವುದು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಬಗ್ಗೆ ಪಕ್ಷದ ಶಾಸಕರು ಹಾಗೂ ಹಿಂದಿನ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ ಬಳಿಕ ಶಿವಕುಮಾರ್ … Continue reading ಪಶ್ಚಿಮಘಟ್ಟಗಳ ಬಗ್ಗೆ ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನ
Copy and paste this URL into your WordPress site to embed
Copy and paste this code into your site to embed