1ನೇ ತರಗತಿಗೆ ವಯೋಮಿತಿ ಸಡಿಲಿಕೆ: ಹೈಕೋರ್ಟ್ ಸೂಚನೆ

ಬೆಂಗಳೂರು: 1ನೇ ತರಗತಿ ಪ್ರವೇಶಕ್ಕೆ ನಿಗದಿಪಡಿಸಿರುವ ವಯೋಮಿತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಶಾಲಾ ಪ್ರವೇಶದಲ್ಲಿ ಮಕ್ಕಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಪರಿಗಣಿಸಿ, ವಯೋಮಿತಿ ಸಡಿಲಿಕೆ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸೂಚಿಸಿದೆ. ಮುಂಬರುವ 2026-27ನೇ ಶೈಕ್ಷಣಿಕ ಸಾಲಿಗೆ ಒಂದನೇ ತರಗತಿಗೆ ದಾಖಲಾಗಲು ವಯೋಮಿತಿ ಸಡಿಲಿಕೆ ವಿಚಾರವನ್ನು ಮರುಪರಿಶೀಲಿಸಿ ಒಂದು ವಾರದೊಳಗೆ ಸೂಕ್ತ ಆದೇಶ ಹೊರಡಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಪ್ರಸ್ತುತ ನಿಯಮಾವಳಿಗಳ ಪ್ರಕಾರ, 1ನೇ ತರಗತಿಗೆ … Continue reading 1ನೇ ತರಗತಿಗೆ ವಯೋಮಿತಿ ಸಡಿಲಿಕೆ: ಹೈಕೋರ್ಟ್ ಸೂಚನೆ