ಡಿಕೆಶಿ ಕೈ ಹಿಡಿದಿದ್ದೇಕೆ ಮೋದಿ?: ನಮ್ಮ ಮೆಟ್ರೋ ಕ್ರೆಡಿಟ್ ವಾರ್ ಮಧ್ಯೆ ಗಮನ ಸೆಳೆದ ಪ್ರಧಾನಮಂತ್ರಿ ನಡೆ

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಪರಸ್ಪರ ವಿರುದ್ಧ ನಿಲುವು, ಟೀಕೆ-ಪ್ರತಿಟೀಕೆಗಳು ಸಾಮಾನ್ಯ. ಆದರೆ ಅಭಿವೃದ್ಧಿ ಕಾರ್ಯಕ್ರಮಗಳ ವೇದಿಕೆಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ನಾಯಕರು ಒಂದಾಗುವುದು ಪ್ರಜಾಪ್ರಭುತ್ವದ ಸೌಂದರ್ಯ. ಇದಕ್ಕೆ ಸಾಕ್ಷಿಯಾದದ್ದು ಶುಕ್ರವಾರ ಬೆಂಗಳೂರಿನ ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಡೆದ ಪಿಂಕ್‌ ಲೈನ್‌ ಮೆಟ್ರೋ ಉದ್ಘಾಟನಾ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಡುವಿನ ಆತ್ಮೀಯ ಕ್ಷಣ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಕೈಹಿಡಿದುಕೊಂಡೇ ಪ್ರಧಾನಿ ಮೋದಿ ಪಿಂಕ್‌ ಲೈನ್‌ ಮೆಟ್ರೋ … Continue reading ಡಿಕೆಶಿ ಕೈ ಹಿಡಿದಿದ್ದೇಕೆ ಮೋದಿ?: ನಮ್ಮ ಮೆಟ್ರೋ ಕ್ರೆಡಿಟ್ ವಾರ್ ಮಧ್ಯೆ ಗಮನ ಸೆಳೆದ ಪ್ರಧಾನಮಂತ್ರಿ ನಡೆ