‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ
ಬೆಂಗಳೂರು: ದೇಶದ ಆಯ್ದ 50 ನಗರಗಳನ್ನು ಮಾದರಿ ಸ್ವಚ್ಛ ನಗರಗಳಾಗಿ ರೂಪಿಸುವ ‘ಪ್ರಗತಿ 50’ (PRAGATI 50) ಉಪಕ್ರಮಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದ್ದು, ಈ ಮಹತ್ವದ ಯೋಜನೆಗೆ ಕರ್ನಾಟಕದ ಬೆಂಗಳೂರು ಮತ್ತು ಮೈಸೂರು ನಗರಗಳು ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ವಚ್ಛ ಭಾರತ ಮಿಷನ್–ನಗರ 2.0ರ ಹೊಸ ಕಾರ್ಯಕ್ರಮಗಳನ್ನು ಬಲಪಡಿಸುವ … Continue reading ‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ
Copy and paste this URL into your WordPress site to embed
Copy and paste this code into your site to embed