ದರೋಡೆ: ATMಗೆ ಹಣ ಹಾಕಲು ಹೋದವರು ನಗದು ಸಮೇತ ಪರಾರಿ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲವೇ ತಿಂಗಳ ಅಂತರದಲ್ಲಿ ಮತ್ತೊಮ್ಮೆ ಭಾರಿ ಮೊತ್ತದ ಎಟಿಎಂ ಹಣ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ನಗರದಲ್ಲಿ ಎಟಿಎಂ ಹಣ ಸಾಗಣೆ ವ್ಯವಸ್ಥೆಯ ಭದ್ರತೆ ಬಗ್ಗೆ ಗಂಭೀರ ಪ್ರಶ್ನೆಗಳು ಮೂಡಿವೆ. ಎಸ್‌ಬಿಐ ಹಾಗೂ ಎಕ್ಸಿಸ್ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹೊಣೆ ಹೊತ್ತಿದ್ದ ಹಿಟಾಚಿ (HITACHI) ಕಂಪನಿ ಸಿಬ್ಬಂದಿಯಿಂದಲೇ ಎಟಿಎಂ ಹಣ ಸಾಗಿಸುತ್ತಿದ್ದ ವಾಹನಗಳನ್ನು ದರೋಡೆ ಮಾಡಿರುವುದು ಪ್ರಕರಣಕ್ಕೆ ಮತ್ತಷ್ಟು ಸಂಚಲನ ತಂದಿದೆ. ಜನವರಿ 19ರಂದು ನಡೆದ ಈ ದರೋಡೆ ಪ್ರಕರಣವು ತಡವಾಗಿ ಬೆಳಕಿಗೆ … Continue reading ದರೋಡೆ: ATMಗೆ ಹಣ ಹಾಕಲು ಹೋದವರು ನಗದು ಸಮೇತ ಪರಾರಿ