KR ಸರ್ಕಲ್‌ನಲ್ಲಿ ಅಪಘಾತ: ಆಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ
ಬೆಂಗಳೂರು: ನಗರದ ಕೆಆರ್ ಸರ್ಕಲ್‌ನಲ್ಲಿ ಎರಡು ಬಿಎಂಟಿಸಿ ಇವಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಆರೋಗ್ಯವನ್ನು ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುಗಳೊಂದಿಗೆ ಮಾತನಾಡಿದ ಅವರು, ವೈದ್ಯರಿಂದ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡು ಸೂಕ್ತ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಆಸ್ಪತ್ರೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೈರತಿ ಸುರೇಶ್, “ಕೆಆರ್ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಎರಡು ಇವಿ … Continue reading KR ಸರ್ಕಲ್‌ನಲ್ಲಿ ಅಪಘಾತ: ಆಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ
Copy and paste this URL into your WordPress site to embed
Copy and paste this code into your site to embed