KR ಸರ್ಕಲ್‌ನಲ್ಲಿ ಎರಡು BMTC ಬಸ್‌ಗಳ ನಡುವೆ ಸರಣಿ ಅಪಘಾತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಆರ್ ಸರ್ಕಲ್‌ನಲ್ಲಿ ಶನಿವಾರ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಸಿಗ್ನಲ್‌ನಲ್ಲಿ ನಿಂತಿದ್ದ ಬಿಎಂಟಿಸಿ ಬಸ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಸರಣಿ ಡಿಕ್ಕಿ ಉಂಟಾಗಿ, ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೆಲಕಾಲ … Continue reading KR ಸರ್ಕಲ್‌ನಲ್ಲಿ ಎರಡು BMTC ಬಸ್‌ಗಳ ನಡುವೆ ಸರಣಿ ಅಪಘಾತ