Metro ದರ ಏರಿಕೆಗೆ ತಾತ್ಕಾಲಿಕ ಬ್ರೇಕ್: ಬೆಂಗಳೂರಿಗರಿಗೆ ರಿಲೀಫ್‌

ರಾಜಕೀಯ ವಿವಾದಕ್ಕೆ ಕಾರಣವಾದ ದರ ಏರಿಕೆ: ಪ್ರಯಾಣಿಕರಿಗೆ ಸಿಗಲಿದೆ ತಾತ್ಕಾಲಿಕ ಲಾಭ ಬೆಂಗಳೂರು: ದಿನದಿಂದ ದಿನಕ್ಕೆ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳಿಂದ ತತ್ತರಿಸಿರುವ ಬೆಂಗಳೂರಿಗರಿಗೆ, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರದಲ್ಲಿ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಫೆಬ್ರವರಿ 9ರಿಂದ ಜಾರಿಗೆ ಬರಬೇಕಿದ್ದ ಮೆಟ್ರೋ ಟಿಕೆಟ್ ದರ ಹೆಚ್ಚಳವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದು, ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ದೂರವಾಣಿ ಸಂಭಾಷಣೆ … Continue reading Metro ದರ ಏರಿಕೆಗೆ ತಾತ್ಕಾಲಿಕ ಬ್ರೇಕ್: ಬೆಂಗಳೂರಿಗರಿಗೆ ರಿಲೀಫ್‌