ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು: ಶಾಕ್‌ಗೆ ತಾಯಿ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರು ನಗರದ ಚಂದ್ರಾ ಲೇಔಟ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ ದುರ್ಘಟನೆಯನ್ನು ಕಂಡ ತಾಯಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಗುವನ್ನು ಅಗಸ್ತ್ಯ ಎಂದು ಗುರುತಿಸಲಾಗಿದ್ದು, ತಾಯಿ ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿರುವುದು ತಿಳಿದುಬಂದಿದೆ. ಘಟನೆ ವಿವರ : ಪ್ರತಿಭಾ ವರ್ಕ್ ಫ್ರಂ ಹೋಂ ಮಾಡುತ್ತಿದ್ದರು. ಗಂಡ ಮಹಂತೇಶ್ ಕೆಲಸದ ನಿಮಿತ್ತ ಹೊರಗೆ … Continue reading ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು: ಶಾಕ್‌ಗೆ ತಾಯಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed