30 ವರ್ಷಗಳ ಬಳಿಕ ಬೆಂಗಳೂರು-ಮುಂಬೈ ನಡುವೆ ಹೊಸ ರೈಲು
ಶೀಘ್ರದಲ್ಲೇ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಸಂಪರ್ಕಕ್ಕೆ ಮತ್ತೊಂದು ಮಹತ್ವದ ಸೇರ್ಪಡೆಯಾಗಿ ಹೊಸ ನೇರ ರೈಲು ಸೇವೆಗೆ ಇಂದು ಅಧಿಕೃತ ಚಾಲನೆ ನೀಡಲಾಗಿದೆ. ಸುಮಾರು ಮೂರು ದಶಕಗಳ ಬಳಿಕ ಈ ಮಾರ್ಗದಲ್ಲಿ ಹೊಸ ರೈಲು ಸೇವೆ ಆರಂಭವಾಗಿದ್ದು, ಪ್ರಯಾಣಿಕರಿಗೆ ದೊಡ್ಡ ಅನುಕೂಲ ಕಲ್ಪಿಸಲಿದೆ. ತೇಜಸ್ವಿ ಸೂರ್ಯ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, “ಭರವಸೆ ನೀಡಿದಂತೆ ಬೆಂಗಳೂರಿನಿಂದ ಮುಂಬೈಗೆ ಹೊಸ ನೇರ ರೈಲು ಇಂದು ಆರಂಭವಾಗಿದೆ. … Continue reading 30 ವರ್ಷಗಳ ಬಳಿಕ ಬೆಂಗಳೂರು-ಮುಂಬೈ ನಡುವೆ ಹೊಸ ರೈಲು
Copy and paste this URL into your WordPress site to embed
Copy and paste this code into your site to embed