ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿ

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಮಹತ್ವದ ಮಾಹಿತಿ ನೀಡಿದ್ದು, ಮೇ 17ರ ಭಾನುವಾರ ಬೆಳಿಗ್ಗೆ ಎರಡು ಗಂಟೆಗಳ ಕಾಲ ಭಾಗಶಃ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಿಸಿದೆ. ಅತ್ಯಗತ್ಯ ತಾಂತ್ರಿಕ ನಿರ್ವಹಣಾ ಮತ್ತು ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳ ನಡುವೆ ರೈಲು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು … Continue reading ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿ