Bigg Boss Kannada Season 13: ಕಿಚ್ಚನ ಜೊತೆ ಶುರುವಾಗಲಿದೆ ಹೊಸ ಆಟ; ಇಂದು ಸಂಜೆ ಗ್ರ್ಯಾಂಡ್ ಓಪನಿಂಗ್
ಬೆಂಗಳೂರು: ಕನ್ನಡಿಗರ ನೆಚ್ಚಿನ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ದ 13ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಇಂದು (ಸೆ. 6) ಅದ್ಧೂರಿಯಾಗಿ ಆರಂಭವಾಗಲಿದೆ. ನಟ ಕಿಚ್ಚ ಸುದೀಪ್ ಮತ್ತೊಮ್ಮೆ ನಿರೂಪಕರಾಗಿ ದೊಡ್ಮನೆಗೆ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾರೆ. ಈ ಬಾರಿ ಬಿಗ್ ಬಾಸ್ ಮನೆ ಫ್ಲೈಟ್ ಥೀಮ್‌ನಲ್ಲಿ ಸಿದ್ಧಗೊಂಡಿದ್ದು, ಕಾರ್ಯಕ್ರಮದಲ್ಲಿ ಹಲವು ಹೊಸ ಪ್ರಯೋಗಗಳನ್ನು ಪರಿಚಯಿಸಲಾಗುತ್ತಿದೆ. ಸಾಮಾನ್ಯ ಜನರಿಗೂ ಸ್ಪರ್ಧಿಯಾಗಿ ಅವಕಾಶ ನೀಡಿರುವುದು ಈ ಸೀಸನ್‌ನ ಪ್ರಮುಖ ವಿಶೇಷತೆಗಳಲ್ಲಿ ಒಂದಾಗಿದೆ. … Continue reading Bigg Boss Kannada Season 13: ಕಿಚ್ಚನ ಜೊತೆ ಶುರುವಾಗಲಿದೆ ಹೊಸ ಆಟ; ಇಂದು ಸಂಜೆ ಗ್ರ್ಯಾಂಡ್ ಓಪನಿಂಗ್
Copy and paste this URL into your WordPress site to embed
Copy and paste this code into your site to embed