ಬೆಂಗಳೂರು: ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಚೀಟಿ ಪತ್ತೆ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಹಮದಾಬಾದ್‌ಗೆ ತೆರಳಬೇಕಿದ್ದ ಇಂಡಿಗೋ ವಿಮಾನದ ಶೌಚಾಲಯದ ಒಳಗೆ ಬಾಂಬ್ ಬೆದರಿಕೆಯ ಚೀಟಿ ಪತ್ತೆಯಾಗಿದೆ. ಬೆಂಗಳೂರುದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಇಂಡಿಗೋ ಸಂಸ್ಥೆಯ 6E-6423 (BLR-AMD) ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನದ ಶೌಚಾಲಯದ ಒಳಗೆ “Please don’t go, there is a bomb” (ದಯವಿಟ್ಟು ಹೋಗಬೇಡಿ, ಬಾಂಬ್ ಇದೆ) ಎಂದು ಬರೆದಿದ್ದ ಚೀಟಿ ಪತ್ತೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ವಿಮಾನ ಸಿಬ್ಬಂದಿ ತಕ್ಷಣವೇ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. … Continue reading ಬೆಂಗಳೂರು: ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಚೀಟಿ ಪತ್ತೆ