ಸಂಧಾನ ವಿಫಲ: ಮೇ 20 ರಂದು ರಾಜ್ಯಾದ್ಯಂತ ಬಸ್ ಸಂಚಾರ ಬಂದ್
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ರಾಜ್ಯಾದ್ಯಂತ ಮತ್ತೆ ಬೃಹತ್ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. ಇದರಿಂದಾಗಿ ಮೇ 20ರಂದು ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ತಬ್ಧವಾಗಲಿದೆ. ಸಾರಿಗೆ ನೌಕರರ ಸಂಘಟನೆಯ ಮನವೊಲಿಸಲು ಸರ್ಕಾರ ನಡೆಸಿದ ಪ್ರಯತ್ನಗಳು ಸದ್ಯಕ್ಕೆ ವಿಫಲವಾಗಿವೆ. ಹೀಗಾಗಿ, ನಾಳೆ ಅಂದ್ರೆ ಮಂಗಳವಾರದ ರಾತ್ರಿಯಿಂದಲೇ ರಾಜ್ಯದಾದ್ಯಂತ ಬಸ್ ಸಂಚಾರ ಸಂಪೂರ್ಣ ಬಂದ್ ಆಗುವ ಭೀತಿ ಎದುರಾಗಿದೆ. ಮುಷ್ಕರವನ್ನು ತಡೆಯಲು ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು, ಸಂಘಟನೆಗಳ ಮುಖಂಡರು ನಡುವೆ ನಡೆದ … Continue reading ಸಂಧಾನ ವಿಫಲ: ಮೇ 20 ರಂದು ರಾಜ್ಯಾದ್ಯಂತ ಬಸ್ ಸಂಚಾರ ಬಂದ್
Copy and paste this URL into your WordPress site to embed
Copy and paste this code into your site to embed