‘ಇಂಧನ ಉಳಿಸಿ’ ಸಂದೇಶಕ್ಕೆ ಬೆಂಬಲ: ಮೆಟ್ರೋದಲ್ಲಿ ಪ್ರಯಾಣಿಸಿದ ವಿಜಯೇಂದ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೀಡಿರುವ ಇಂಧನ ಮಿತವ್ಯಯ ಮತ್ತು ಸಾರ್ವಜನಿಕ ಸಾರಿಗೆ ಬಳಕೆಯ ಕರೆಗೆ ಸ್ಪಂದನೆಯಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ರಾಜಕೀಯ ಚಟುವಟಿಕೆಗಳಲ್ಲಿ ಹೊಸ ಬದಲಾವಣೆಗೆ ಮುಂದಾಗಿದ್ದು, ಅಧಿಕೃತ ಕಾರು ಬಿಟ್ಟು ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ. ಇಂದು ಬೆಳಗ್ಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ಆಯೋಜಿಸಲಾದ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಅವರು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಮೆಟ್ರೋ ರೈಲಿನ ಮೂಲಕವೇ ಕೆಂಗೇರಿವರೆಗೆ ಪ್ರಯಾಣಿಸಿದರು. ಬಳಿಕ … Continue reading ‘ಇಂಧನ ಉಳಿಸಿ’ ಸಂದೇಶಕ್ಕೆ ಬೆಂಬಲ: ಮೆಟ್ರೋದಲ್ಲಿ ಪ್ರಯಾಣಿಸಿದ ವಿಜಯೇಂದ್ರ