ಕಾವೇರಿ ವಿವಾದ: ಆ. 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದ ರೈತರ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಮುಂದಿನ ಕಾನೂನು ಹಾಗೂ ರಾಜಕೀಯ ಹೋರಾಟಕ್ಕೆ ಸಜ್ಜಾಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಅನುಸರಿಸಬೇಕಾದ ಮುಂದಿನ ಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಆಗಸ್ಟ್‌ 2ರಂದು ಮಹತ್ವದ ಸರ್ವಪಕ್ಷ … Continue reading ಕಾವೇರಿ ವಿವಾದ: ಆ. 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ