ಎಲ್ಲ ನಿಗಮಗಳ ಅಧ್ಯಕ್ಷರಿಗೆ ಕುರ್ಚಿ ಬಿಡಲು ಸೂಚನೆ

ಬೆಂಗಳೂರು: ಸರ್ಕಾರದ ವಿವಿಧ ನಿಗಮ-ಮಂಡಳಿಗಳಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಸರ್ಕಾರದ ಮೊದಲ ಅವಧಿಯಲ್ಲಿ ಎರಡೂವರೆ ವರ್ಷ ಪೂರೈಸಿದ ಎಲ್ಲಾ ನಿಗಮ-ಮಂಡಳಿಗಳು, ವಿವಿಧ ಪ್ರಾಧಿಕಾರಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರ ಸ್ವಯಂ ಪದತ್ಯಾಗಕ್ಕೆ ಪಕ್ಷಾಧ್ಯಕ್ಷರು ಹಾಗೂ ಮುಖ್ಯ ಮಂತ್ರಿಯಿಂದ ಮೌಖಿಕವಾಗಿ ತಾಕೀತು ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಹಳಬರ ಜಾಗಕ್ಕೆ ಹೊಸಬರು: ಸರ್ಕಾರದ ವಿವಿಧ 132ಕ್ಕೂ ಅಧಿಕ ನಿಗಮ ಮಂಡಳಿಗಳಿಗೆ ಮೂರು ಹಂತದಲ್ಲಿ ಅಧ್ಯಕ್ಷ,ಉಪಾಧ್ಯಕ್ಷ ಹಾಗೂ ಸದಸ್ಯರ ನೇಮಕಾತಿ ಆಗಿತ್ತು. ಪ್ರಸ್ತುತ ಹಲವು … Continue reading ಎಲ್ಲ ನಿಗಮಗಳ ಅಧ್ಯಕ್ಷರಿಗೆ ಕುರ್ಚಿ ಬಿಡಲು ಸೂಚನೆ